ಸಾಂಡಲ್ ವುಡ್

ಅಪ್ಪು ನಿವಾಸಕ್ಕೆ ಭೇಟಿ ನೀಡಿ ಪುನೀತ್ ಪತ್ನಿ ಅಶ್ವಿನಿ ಹಾಗೂ ಶಿವಣ್ಣನಿಗೆ ಸಾಂತ್ವನ ಹೇಳಿದ ನಟಿ ರಾಗಿಣಿ ದ್ವಿವೇದಿ

ಸದಾಶಿವನಗರದ ಅಪ್ಪು ನಿವಾಸಕ್ಕೆ ನಟಿ ರಾಗಿಣಿ ದ್ವಿವೇದಿ ಭೇಟಿ ನೀಡಿ, ಪುನೀತ್ ಪತ್ನಿ ಅಶ್ವಿನಿ ಹಾಗೂ ಶಿವಣ್ಣನಿಗೆ ಸಾಂತ್ವನ ಹೇಳಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ‘ಪುನೀತ್​ ನಿಧನದ ಸುದ್ದಿ ಕೇಳಿ ಮಾತುಗಳು ಬರುತ್ತಿಲ್ಲ.

ಅಪ್ಪು ನಮ್ಮ ಜೊತೆಗಿಲ್ಲ ಎಂಬ ವಿಷಯವನ್ನು ನಂಬುವುದಕ್ಕೆ ಸಾಧ್ಯವಿಲ್ಲ. ಯಾವಾಗಲೂ ನಗುನಗುತ್ತಾ, ಎಲ್ಲರೊಂದಿಗೆ ಆತ್ಮೀಯವಾಗಿದ್ದ ವ್ಯಕ್ತಿ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು, ನಂಬಲು ಆಸಾಧ್ಯ’ ಎಂದು ಬೇಸರ ವ್ಯಕ್ತಪಡಿಸಿದರು.

‘ಅಪ್ಪು ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ನಾವು ಒಟ್ಟಿಗೆ ಕೆಲಸ ಮಾಡಲು ಅವಕಾಶ ಸಿಗಲಿಲ್ಲ. ಆದರೆ ಹಲವು ಬ್ರಾಂಡ್​​ಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ದೇವೆ. ಅವರಿಗೆ‌ ನಮ್ಮ ಚಿತ್ರರಂಗದ ಬಗ್ಗೆ ತುಂಬಾ ಒಳ್ಳೆ ವಿಶನ್‌ ಇತ್ತು. ಅಶ್ವಿನಿ ಹಾಗೂ ಶಿವಣ್ಣ ಅವರಿಗೆ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬೇಡಿಕೊಳ್ಳುವೆ’ ಎಂದರು.

Sneha Gowda

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

2 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

27 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

35 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

52 mins ago