ಅಭಿಮಾನಿಯ ಬೈಕ್​ ಓಡಿಸಿದ ಶಿವರಾಜ್​ಕುಮಾರ್

ಬೆಂಗಳೂರು :   ಶಿವರಾಜ್​ಕುಮಾರ್​ ಅಭಿಮಾನಿಯೋರ್ವ ಹೊಸ ಬೈಕ್​ ಖರೀಸಿದ್ದರು. ತಮ್ಮ ಬೈಕ್​ ಅನ್ನು ​ಶಿವಣ್ಣ ರೈಡ್ ಮಾಡಬೇಕು ಎಂಬುದು ಅವರ ಕನಸಾಗಿತ್ತು. ಈ ಕಾರಣಕ್ಕೆ ಶಿವರಾಜ್​ಕುಮಾರ್​ ಬಳಿ ಬೈಕ್​ ತೆಗೆದುಕೊಂಡು ಬಂದಿದ್ದಾರೆ. ಶಿವರಾಜ್​ಕುಮಾರ್​ ಇದಕ್ಕೆ ನೋ ಎನ್ನಲಿಲ್ಲ. ಬದಲಿಗೆ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿ ಈ ಬೈಕ್​ ಓಡಿಸಿದ್ದಾರೆ. ಸದ್ಯ, ಈ ವಿಡಿಯೋ ವೈರಲ್​ ಆಗುತ್ತಿದೆ. ಶಿವರಾಜ್​ಕುಮಾರ್​ ಅವರ ಸಿಂಪ್ಲಿಸಿಟಿ ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Sneha Gowda

Recent Posts

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

6 mins ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

32 mins ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

46 mins ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

1 hour ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

1 hour ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

1 hour ago