‘ಅಶ್ವತ್ಥಾಮ’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್

ಕನ್ನಡದಲ್ಲಿ ಬಹುತೇಕ ಎಲ್ಲ ಜಾನರ್​ನ ಸಿನಿಮಾಗಳನ್ನೂ ನೋಡಿದ್ದೇವೆ. ಆದರೆ, ಸೂಪರ್​ ಹೀರೋ ಸಿನಿಮಾಗಳು ಕಡಿಮೆಯೇ. ಈಗ ಆ ಬಗೆಯ ಚಿತ್ರವೂ ಪ್ರಾರಂಭವಾಗಿದೆ. ಹೆಸರು ‘ಅಶ್ವತ್ಥಾಮ’. ಈ ಚಿತ್ರದಲ್ಲಿ ಶಿವರಾಜಕುಮಾರ್​, ಸೂಪರ್​ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ಸಚಿನ್​ ರವಿ, ಆಕ್ಷನ್​-ಕಟ್​ ಹೇಳುವುದರ ಜೊತೆಗೆ ಈ ಚಿತ್ರದ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

‘ಅಶ್ವತ್ಥಾಮ’ ಸ್ಪೈ ಥ್ರಿಲ್ಲರ್​ ಚಿತ್ರವಾಗಿದ್ದು, ಇಡೀ ಕಥೆಯಲ್ಲಿ ಶಿವರಾಜಕುಮಾರ್​ ಸೂಪರ್​ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಅವರು ಈ ಚಿತ್ರದಲ್ಲಿ ಮಿಂಚಲಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಸೂಪರ್​ ಹೀರೋ ಸಿನಿಮಾ ಅಂದರೆ ಅಲ್ಲಿ ವಿಎ​ಎಕ್ಸ್​ಗೆ ಹೆಚ್ಚು ಪ್ರಾಮುಖ್ಯತೆ ನೀಡಲೇಬೇಕು. ಆ ನಿಟ್ಟಿನಲ್ಲಿ ನಿರ್ದೇಶಕ ಸಚಿನ್​ ರವಿ ಕೂಡ ಹೆಚ್ಚು ಗಮನ ಹರಿಸಿದ್ದಾರೆ. ಇದೇ ಸೆಪ್ಟೆಂಬರ್​ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ನಾಯಕಿ, ಕಲಾವಿದರು ಹಾಗೂ ತಂತ್ರಜ್ಞರ ಆಯ್ಕೆ ಇನ್ನಷ್ಟೇ ಆಗಬೇಕಿದೆ.

Gayathri SG

Recent Posts

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

17 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

31 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

48 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago