News Karnataka Kannada
Monday, April 29 2024
ಸಾಂಡಲ್ ವುಡ್

ಆಸ್ಪತ್ರೆಗೆ ದಾಖಲಾದ ಕಮಲ್ ಹಾಸನ್

Kamal Hasan
Photo Credit :

ಚೆನ್ನೈ: ನಟ ಮತ್ತು ರಾಜಕಾರಣಿ ಕಮಲ್ ಹಾಸನ್  ಅವರಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು, ಐಸೋಲೇಷನ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಹುಭಾಷಾ ನಟ ಕಮಲ್ ಹಾಸನ್, ಸ್ವಲ್ಪ ಕೆಮ್ಮು ಕಾಣಿಸಿಕೊಂಡ ಕಾರಣ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಈಗ ಪರೀಕ್ಷೆಯ ವರದಿ ಬಂದಿದ್ದು, ನನಗೂ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಮುಂದುವರೆದು ಆಸ್ಪತ್ರೆಯಲ್ಲಿ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದ್ದಾನೆ. ‘ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ’ ಎಂದು ತಮ್ಮನ್ನು ತಾವು ನೋಡಿಕೊಳ್ಳುವಂತೆ ಎಲ್ಲರನ್ನೂ ಕೇಳಿಕೊಂಡಿದ್ದಾರೆ.

ಇತ್ತ ಕಮಲ್ ಹಾಸನ್ ಅಭಿಮಾನಿಗಳು ಅವರ ಟ್ವಿಟ್ಟರ್ ಪೋಸ್ಟ್ ಗೆ ಬಹುಬೇಗ ಗುಣಮುಖರಾಗಿ ಬರುವೆಂತೆ ಹಾರೈಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು