ಸಾಂಡಲ್ ವುಡ್

ಇದೇ ಮಾ.17ಕ್ಕೆ ಬರೋಬ್ಬರಿ 4,000 ಚಿತ್ರಮಂದಿರಗಳಲ್ಲಿ ʼಜೇಮ್ಸ್‌ʼ ಚಿತ್ರ ರಿಲೀಸ್!

ನಟ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಇದೇ ಮಾ.17ಕ್ಕೆ ವಿಶ್ವದಾದ್ಯಂತ ಬರೋಬ್ಬರಿ 4 ಸಾವಿರ            ಸ್ಕ್ರೀನ್‌ ಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಜೇಮ್ಸ್‌ ಚಿತ್ರದ ಸೆನ್ಸಾರ್‌ ಕೆಲಸ ಕೂಡ ನಡೆದಿದ್ದು, ಯಾವುದೇ ಕಟ್ಸ್‌ ಗಳಿಲ್ಲದೆ ಯು/ಎ ಸರ್ಟಿಫಿಕೇಟ್‌ ಪಡೆದುಕೊಂಡಿದೆ.
ಇನ್ನು ಅಪ್ಪು ಅಭಿಮಾನಿಗಳು ಪುನೀತ್‌ ನಟನೆಯ ಕೊನೆಯ ಚಿತ್ರವನ್ನು ತೆರೆ ಮೇಲೆ ನೋಡೋದಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಕರ್ನಾಟಕ ಒಂದರಲ್ಲೇ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಪುನೀತ್ ವಿರುದ್ಧ ಪ್ರಿಯಾ ಆನಂದ್ ನಾಯಕಿಯಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ನಟ ಶರತ್ ಕುಮಾರ್, ಶ್ರೀಕಾಂತ್ ಆದಿತ್ಯ ಮೆನನ್, ಹಾಸ್ಯನಟ ಸಾಧು ಕೋಕಿಲಾ, ಅನು ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಕಿಶೋರ್ ನಿರ್ಮಾಣ ಮಾಡಿದ್ದಾರೆ. ನಟ ಶಿವರಾಜಕುಮಾರ್ ಇಡೀ ಚಿತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ.

Sneha Gowda

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

3 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

19 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

39 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago