ಸಾಂಡಲ್ ವುಡ್

ಇಬ್ಬರು ದಿವ್ಯಾಂಗ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ!

ಸ್ಯಾಂಡಲ್ ವುಡ್: ನಟಿ ಶ್ರೀಲೀಲಾ ಮಕ್ಕಳನ್ನು ದತ್ತು ಪಡೆದಿದ್ದಾರೆ. ಅದೂ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದಾರೆ ಎನ್ನುವುದು ವಿಶೇಷ. ಕನ್ನಡದ ನಟಿ ಶ್ರೀಲೀಲಾ ಅವರು ಸದ್ಯ ಸಾಲು, ಸಾಲು ಸಿನಿಮಾಗಳ ಮೂಲಕ ಸುದ್ದಿಯಲ್ಲಿ ಇದ್ದಾರೆ. ಶ್ರೀಲೀಲಾ ಅವರ ಅಭಿನಯದ ‘ಬೈ ಟು ಲವ್’ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಹಾಗಾಗಿ ಇದೇ ಚಿತ್ರದ ವಿಚಾರವಾಗಿ ಶ್ರೀಲೀಲಾ ಸದಾ ಸುದ್ದಿಯಲ್ಲಿ ಇರುತ್ತಾರೆ.

ಯಾಕೆಂದರೆ ಈ ಚಿತ್ರ ಇದೇ ಫೆಬ್ರವರಿ 18ಕ್ಕೆ ತೆರೆಗೆ ಬರುತ್ತಿದೆ.

ನಟಿ ಶ್ರೀಲೀಲಾ ತೆರೆಯ ಮೇಲೆ ಮಾತ್ರ ಅಲ್ಲ ನಿಜ ಜೀವನದಲ್ಲೂ ಕೂಡ ಹೀರೋಯಿನ್ ಆಗಿದ್ದಾರೆ. ನಟಿ ಶ್ರೀಲೀಲಾ ಅವರು ತಮ್ಮ ಜೀವನದಲ್ಲಿ ಉತ್ತಮ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಅವರು ಮಕ್ಕಳ ಬಾಳಿಗೆ ಬೆಳಕಾಗಿದ್ದಾರೆ.

ಇನ್ನು ವಿಶೇಷ ಎಂದರೆ ಎಲ್ಲರೂ ಸುಂದರವಾಗಿರುವ, ಆರೋಗ್ಯವಾಗಿರುವ ಮಕ್ಕಳನ್ನೇ ದತ್ತು ಪಡೆಯಲು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರೆ ಶ್ರೀಲೀಲಾ, ದಿವ್ಯಾಂಗ ಮಕ್ಕಳನ್ನು ದತ್ತು ಸ್ವೀಕಾರ ಮಾಡಿ ಮಾದರಿಯಾಗಿದ್ದಾರೆ.

Swathi MG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

33 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

40 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

51 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago