News Karnataka Kannada
Monday, April 29 2024
ಸಾಂಡಲ್ ವುಡ್

ಉಪೇಂದ್ರಗೆ ಶುಭಾಶಯ ಕೋರಿದ, ಆರ್ ಜಿ ವಿ

Real Star Upendra
Photo Credit :

ಬೆಂಗಳೂರು : ಹಿಂದಿ, ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಉಪೇಂದ್ರಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಇದರ ಜೊತೆಗೆ ಈ ಇಬ್ಬರ ಕಾಂಬಿನೇಷನ್​ನಲ್ಲಿ ಆಕ್ಷನ್ ಚಿತ್ರವೊಂದು ಮೂಡಿಬರಲಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಸಖತ್ ಹ್ಯಾಪಿ  ಆಗಿದ್ದಾರೆ.

ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯಗಳು’ ಎಂದು ಆರ್‌ಜಿವಿ ಟ್ವೀಟ್‌ ಮಾಡಿದ್ದಾರೆ. ಇದರ ಜೊತೆಗೆ ಉಪೇಂದ್ರ ನಿರ್ದೇಶನದ ಹೊಸ ಚಿತ್ರದ ಘೋಷಣೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ನಟನಾಗುವುದಕ್ಕೂ ಮುನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಉಪೇಂದ್ರ ಅವರು ‘ಓಂ’, ‘ಶ್‌’ ನಂತಹ ಹಿಟ್‌ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಮತ್ತೆ ನಿರ್ದೇಶನದತ್ತ ಉಪೇಂದ್ರ ಮುಖ ಮಾಡಿದ್ದಾರೆ. ಹೊಸ ಚಿತ್ರದ ಕುರಿತು ಉಪೇಂದ್ರ ಅವರು ಇನ್ನಷ್ಟೇ ಮಾಹಿತಿ ನೀಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು