ಏಪ್ರಿಲ್ 1ರಂದು ತೆರೆಮೇಲೆ ಬರಲಿದೆ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’

ಸ್ಯಾಂಡಲ್‌ವುಡ್‌: ಸುಜಯ್ ಕೆ ಶ್ರೀಹರಿ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷೆಯ ‘ಹೋಮ್ ಮಿನಿಸ್ಟರ್’ ಸಿನಿಮಾ ಏಪ್ರಿಲ್ 1ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ.

ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈ ಚಿತ್ರವನ್ನು ಶ್ರೇಯಸ್ ಚಿತ್ರ ಹಾಗೂ ಪೂರ್ಣ ನಾಯ್ಡು ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪೂರ್ಣಚಂದ್ರ ನಾಯ್ಡು ಮತ್ತು ಶ್ರೀಕಾಂತ್ ನಿರ್ಮಾಣ ಮಾಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ವೇದಿಕಾ, ತಾನ್ಯಾ ಹೋಪ್, ಪೂರ್ಣ ನಾಯ್ಡು, ಶ್ರೀಹರಿ, ಸಾಧುಕೋಕಿಲ, ಅವಿನಾಶ್ ಸೇರಿದಂತೆ ಮೊದಲಾದ ಕಲಾವಿದರು ಈ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಈ ಸಿನಿಮಾ ಹೊರತುಪಡಿಸಿ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

Swathi MG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

8 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

32 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago