ಒಂದೇ ವಾರದಲ್ಲಿ 25 ಕೋಟಿ ರೂ. ಕಲೆಕ್ಷನ್ ಮಾಡಿದ ಮದಗಜ

ಎಸ್. ಮಹೇಶ್ ನಿರ್ದೇಶದಲ್ಲಿ ಮೂಡಿಬಂದಿರುವ ಚಿತ್ರ ಮದಗಜ ಇದೀಗ ಭರ್ಜರಿ ಕಲೆಕ್ಷನ್ ಪಡೆಯುತ್ತಿದೆ. 900ಕ್ಕೂ ಹೆಚ್ಚು ಸ್ಕ್ರೀನ್ ಗಳ ಮೆಲೆ ಬಿಡುಗಡೆಯಾದ ಈ ಚಿತ್ರಕ್ಕೆ ಮೊದಲನೇ ದಿನವೇ 7.5 ಕೋಟಿ ರೂ. ಗಳಿಸಿತ್ತು.

ರಾಜ್ಯಾದ್ಯಂತ ಬಿಡುಗಡೆಯಾದ ಚಿತ್ರ  ಬೆಂಗಳೂರು, ಕೋಲಾರ, ತುಮಕೂರು 11 ಕೋಟಿ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ 5.13 ಕೋಟಿ ರೂ., ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ 3.7 ಕೋಟಿ ರೂ., ದಾವಣಗೆರೆ 1 .5 ಕೋಟಿ ರೂ., ಹೈದರಾಬಾದ್ ಕರ್ನಾಟಕದಲ್ಲಿ 4.5 ಕೋಟಿ ರೂ. ಗಳಿಸಿದೆ.

7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ನಲ್ಲೂ ರೆಕಾರ್ಡ್ ಮಾಡಿದೆ.  ಉಮಾಪರಿ ಶ್ರೀನಿವಾಸ್ ನಿರ್ಮಾಣದಲ್ಲಿ ತೆರೆಗೆ ಬಂದ ಮದಗಜ ಇನ್ನೂ ಘರ್ಜಿಸುತ್ತಿದೆ.

Sneha Gowda

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

3 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

7 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

37 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

43 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

55 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago