ಕಚ್ಚಾ ಬಾದಾಮ್ ಖ್ಯಾತಿಯ ಬುಬನ್ ಬಡ್ಯಾಕರ್‌ಗೆ ಅಪಘಾತ, ಆಸ್ಪತ್ರೆಗೆ ದಾಖಲು!

ಕಚ್ಚಾಬಾದಾಮ್ ಹಾಡಿನ ಮೂಲಕ ಸೆನ್ಸೇಶನ್ ಸೃಷ್ಟಿಸಿದ್ದ ಗಾಯಕ ಬುಬನ್ ಬಡ್ಯಾಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಬನ್ ಸೆಕೆಂಡ್ ಹ್ಯಾಂಡ್ ಕಾರ್ ಖರೀದಿಸಿದ್ದು, ಅದನ್ನು ಕಲಿಯುವಾಗ ಅಪಘಾತಕ್ಕೀಡಾಗಿದ್ದು, ಎದೆ ಭಾಗಕ್ಕೆ ಪೆಟ್ಟಾಗಿದೆ. ಸುರಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಲೆಕಾಯಿ ಮಾರಲು ಹಾಡು ಹೇಳುತ್ತಾ ಇದ್ದ ಬುಬನ್ ಗೀತೆ ರಾತ್ರೋ ರಾತ್ರಿ ಫೇಮಸ್ ಆಗಿತ್ತು. ಇನ್ಸಟಾಗ್ರಾಂ ರೀಲ್ಸ್‌ನಲ್ಲಿ ರಿಮಿಕ್ಸ್ ಕೂಡ ಮಾಡಲಾಗಿತ್ತು. ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಆದ ಈ ವಿಡಿಯೋ ೫೦ ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಪಡೆದಿತ್ತು.

Sneha Gowda

Recent Posts

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

5 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

21 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

22 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

31 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

35 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

41 mins ago