News Karnataka Kannada
Friday, May 10 2024
ಸಾಂಡಲ್ ವುಡ್

ಕನ್ನಡದ ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

Soujanya
Photo Credit :

ಸ್ಯಾಂಡಲ್ ವುಡ್:  ಕನ್ನಡದ ಕಿರುತೆರೆ ನಟಿ ಸೌಜನ್ಯ (25) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಕುಂಬಳಗೋಡಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ ಮೆಂಟ್ ನಲ್ಲಿ ನಟಿ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದರು. ಕೊಡುಗು ಜಿಲ್ಲೆ ಕುಶಾಲನಗರ ಮೂಲದ ನಟಿ ಸವಿ ಮಾದಪ್ಪ ಚೌಕಟ್ಟು, ಫನ್ ಸಿನಿಮಾದಲ್ಲಿ ನಟಿಸಿದ್ದರು.ಜೊತೆಗೆ ಕನ್ನಡದ ಹಲವು ಧಾರವಾಹಿಗಳಲ್ಲಿ ಸಹ ನಟಿಸಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಆದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದುಕೊಂಡಿರುವುದಾಗಿ ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು