ಕಿಚ್ಚ ಸುದೀಪ್ ಚನ್ನಪಟ್ಟಣಕ್ಕೆ ಭೇಟಿ, ಅಭಿಮಾನಿಗಳಿಂದ ಜೈಕಾರ

ಬೆಂಗಳೂರು: ನಟ ಸುದೀಪ್ ಶುಕ್ರವಾರ ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

65 ಅಡಿ‌ ಎತ್ತರದ ಚಾಮುಂಡೇಶ್ವರಿ‌ ವಿಗ್ರಹವನ್ನು ಸುದೀಪ್ ವೀಕ್ಷಿಸಿ, ದೇವರ ಮೂರ್ತಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನ ಸಮಿತಿಯಿಂದ ಸುದೀಪ್ ಗೆ ಚಾಮುಂಡೇಶ್ವರಿ ವಿಗ್ರಹದ ಫೋಟೊ ಫ್ರೇಮ್ ನೀಡಿ ಸನ್ಮಾನಿಸಲಾಯಿತು.

ಸುದೀಪ್ ರನ್ನು ನೋಡಲೆಂದೇ ಸಾವಿರಾರು ಅಭಿಮಾನಿಗಳು ಬಂದಿದ್ದು, ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗುತ್ತ ಸಂಭ್ರಮಿಸಿದರು. ಸುದೀಪ್‌ ಕೂಡ ಅಭಿಮಾನಿಗಳತ್ತ ಕೈಬೀಸಿದರು.

Sampriya YK

Recent Posts

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

24 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

3 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago