ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಫ್ಟರ್ 2 ಇದೀಗ ಹಿಂದಿಯಲ್ಲಿ ಮತ್ತೊಂದು ಸಾಧನೆ ಮಾಡಿದೆ.
ಹಿಂದಿ ಅವತರಣಿಕೆಯಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿರುವ ಎರಡನೇ ಚಿತ್ರವಾಗಿ ಹೊರಹೊಮ್ಮಿದೆ. ಈ ಮೂಲಕ ಅಮೀರ್ ಖಾನ್ ನಟನೆಯ ‘ದಂಗಲ್’ ಸಿನಿಮಾ ರೆಕಾರ್ಡ್ ಬ್ರೇಕ್ ಮಾಡಿದೆ.
ಹಿಂದಿ ಅವತರಣಿಕೆಯಲ್ಲಿ ಪ್ರಭಾಸ್ ನಟನೆಯ ಬಾಹುಬಲಿ 2 ಚಿತ್ರ 510.99 ಕೋಟಿ ರೂ. ಗಳಿಕೆ ಮಾಡಿದ್ದು, ದಂಗಲ್ 387.38 ಕೋಟಿ ರೂ. ಗಳಿಸಿತ್ತು. ಆದರೆ, ಇದೀಗ ಕೆಜಿಎಫ್ ಚಾಪ್ಟರ್ 2, 391.65 ಕೋಟಿ ರೂ.ಗಳಿಕೆ ಮಾಡುವ ಮೂಲಕ ದಂಗಲ್ ರೆಕಾರ್ಡ್ ಧೂಳಿಪಟ ಮಾಡಿದೆ.
ಉಳಿದಂತೆ ಹಿಂದಿಯಲ್ಲಿ ಸಲ್ಮಾನ್ ಖಾನ್ ನಟನೆಯ ಟೈಗರ್ ಜಿಂದಾ ಹೈ 339.16 ಕೋಟಿ, ಅಮೀರ್ ಖಾನ್ ನಟನೆಯ ಪಿಕೆ 340.8 ಕೋಟಿ, ರಣಬೀರ್ ಕಪೂರ್ ನಟನೆಯ ಸಂಜು 342.53 ಕೋಟಿ ರೂಗಳಿಕೆ ಮಾಡಿವೆ.
ಪ್ರಪಂಚದಾದ್ಯಂತ ಅಮೀರ್ ಖಾನ್ ನಟನೆಯ ದಂಗಲ್ 2024 ಕೋಟಿ ರೂ. ಗಳಿಕೆ ಮಾಡಿ ಮೊದಲ ಸ್ಥಾನದಲ್ಲಿದ್ದು, ಪ್ರಭಾಸ್ ನಟನೆಯ ಬಾಹುಬಲಿ-2, 1,810 ಕೋಟಿ ರೂ. ಹಾಗೂ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಇಲ್ಲಿಯವರೆಗೆ 1,056 ಕೋಟಿ ರೂ. ಗಳಿಕೆ ಮಾಡಿದೆ.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…