News Karnataka Kannada
Wednesday, May 01 2024
ಸಾಂಡಲ್ ವುಡ್

ಕೆಜಿಎಫ್-2 ಸಿನಿಮಾ ಹಾಡಿಹೊಗಳಿದ ತಮಿಳು ಸ್ಟಾರ್ ನಟ ವಿಶಾಲ್

ಸದ್ಯಕ್ಕೆ ರಾಜಕಾರಣದ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ಏನು ಅಂತ ಗೊತ್ತಿಲ್ಲ. ಸಮಾಜ ಸೇವೆ ಎಂದಿನಂತೆ ಮುಂದುವರೆಯಲಿದೆ. ತಾಯಿ ಹೆಸರಿನಲ್ಲಿ ಮತ್ತು ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ ಎಂದು ಅವರು ಪತ್ರದ ಮೂಲಕ ತಿಳಿಸಿದ್ದಾರೆ.
Photo Credit :

ತಮಿಳು ಸ್ಟಾರ್ ನಟ ವಿಶಾಲ್ ಟ್ವೀಟ್ ಮಾಡಿ ಕೆಜಿಎಪ್-2 ಬಗ್ಗೆ ಹಾಡಿಹೊಗಳಿದ್ದಾರೆ. ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಶಾಲ್, ನನ್ನ ಆತ್ಮೀಯ ಗೆಳೆಯ ಯಶ್ ಅವರಿಗೆ ಅಭಿನಂದನೆಗಳು. ಇಂಥ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ ಕೆಜಿಎಫ್-2 ಇಡೀ ತಂಡ ಮತ್ತ ಪಾತ್ರವರ್ಗ ಮತ್ತು ವಿಶೇಷವಾಗಿ ಪ್ರಶಾಂತ್ ನೀಲ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ನಟ ವಿಶಾಲ್, ನನ್ನ ಆತ್ಮೀಯ ಗೆಳೆಯ ಯಶ್ ಅವರಿಗೆ ಅಭಿನಂದನೆಗಳು. ಇಂಥ ಬ್ಲಾಕ್ ಬಸ್ಟನಟ ವಿಶಾಲ್ರ್ ಸಿನಿಮಾ ನೀಡಿದ ಕೆಜಿಎಫ್-2 ಇಡೀ ತಂಡ ಮತ್ತ ಪಾತ್ರವರ್ಗ ಮತ್ತು ವಿಶೇಷವಾಗಿ ಪ್ರಶಾಂತ್ ನೀಲ್ ಅವರಿಗೆ ಅಭಿನಂದನೆ ಎಂದು ಹೇಳಿದ್ದಾರೆ.

ರಾಕಿಂಗ್ ಸ್ಟಾರ್ ನಟನೆಯ KGF 2 ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರೇಕ್ಷಕರು ಮಾತ್ರ ವಲ್ಲದೇ ಅನೇಕ ಸಿನಿ ಗಣ್ಯರು ಸಹ ಸಿನಿಮಾ ನೋಡಿ ಹಾಡಿಹೊಗಳಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಸಹ ಕೆಜಿಎಫ್-2 ಸಿನಿಮಾವನ್ನು ಕನ್ನಡದಲ್ಲೇ ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರತಂಡಕ್ಕೆ ಅಭನಂದನೆ ಸಲ್ಲಿಸಿದ್ದಾರೆ.

ಕೆಜಿಎಫ್-2 ಬಗ್ಗೆ ತಮಿಳು ಸ್ಟಾರ್ ನಟ ವಿಶಾಲ್ ಹಾಡಿ ಹೊಗಳಿದ್ದಾರೆ. ಅಲ್ಲದೆ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದ್ದಾರೆ. ಇಂಥ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ ಕೆಜಿಎಫ್-2 ಇಡೀ ತಂಡ ಮತ್ತ ಪಾತ್ರವರ್ಗ ಮತ್ತು ವಿಶೇಷವಾಗಿ ಪ್ರಶಾಂತ್ ನೀಲ್ ಅವರಿಗೆ. ನನ್ನ ಸ್ನೇಹಿತ ಯಶ್ ಅವರು ಕನ್ನಡ ಸಿನಿಮಾವನ್ನು ವಿಶ್ವವ್ಯಾಪಿಯಾಗಿ ಕೊಂಡೊಯ್ದಿದ್ದಾರೆ ಎಂದು ನನಗೆ ತುಂಬಾ ಹೆಮ್ಮೆ ಇದೆ. ಕೀಪ್ ರಾಕಿಂಗ್ ರಾಕಿ ಭಾಯ್ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು