News Karnataka Kannada
Monday, April 29 2024
ಸಾಂಡಲ್ ವುಡ್

ಕ್ರಿಕೆಟಿಗ ಎಂ ಎಸ್‌ ಧೋನಿಗೆ ಎರಡು ಲಕ್ಷ ರೂ ಸಹಾಯ ಮಾಡಿದ್ದ ದಿವಂಗತ ನಟ ಅಂಬರೀಷ್‌

Sumalatha Mandya 5 7 21
Photo Credit :

ಬೆಂಗಳೂರು: ಸ್ಯಾಂಡಲ್‍ವುಡ್ ದಿವಂಗತ ನಟ ರೆಬೆಲ್ ಸ್ಟಾರ್ ಅಂಬರೀಶ್‍ರವರು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಗೆ ಹಣ ನೀಡಿದ್ದರು ಎಂಬ ವಿಚಾರವನ್ನು ಸುಮಲತಾ ಅಂಬರೀಶ್‍ರವರು ಬಹಿರಂಗ ಪಡಿಸಿದ್ದಾರೆ.
ಚಂದನವನದ ಕಲಿಯುಗದ ಕರ್ಣ ಎಂದೇ ಹೆಸರು ಪಡೆದಿದ್ದ ಅಂಬರೀಶ್‍ರವರು ಕಷ್ಟ ಎಂದು ಮನೆಯ ಬಾಗಿಲಿಗೆ ಹೋದ ಜನರಿಗೆ ಖಾಲಿ ಕೈನಲ್ಲಿ ವಾಪಸ್ಸು ಕಳುಹಿಸದೇ ಅನೇಕ ಜನರಿಗೆ ಸಹಾಯ ಮಾಡಿದ್ದಾರೆ. ಅಲ್ಲದೇ ಸೆಲಿಬ್ರೆಟಿಗಳ ಮಧ್ಯೆ ಯಾವುದೇ ಮನಸ್ತಾಪವಿದ್ದರೂ ಅಂಬರೀಶ್ ಅವರೇ ಸಂಧಾನ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸುತ್ತಿದ್ದರು. ಸದ್ಯ ಅಂಬರೀಶ್‍ರವರು ಒಂದು ಕಾಲದಲ್ಲಿ ಕೂಲ್ ಕ್ಯಾಪ್ಟನ್ ಆಗಿದ್ದ ಮಹೇಂದ್ರ ಸಿಂಗ್ ಧೋನಿಗೆ 2 ಲಕ್ಷ ರೂ. ಹಣ ನೀಡಿರುವ ಬಗ್ಗೆ ಸುಮಲತಾರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು