ಸಾಂಡಲ್ ವುಡ್

ಚಿತ್ರರಂಗಕ್ಕೆ ಕಮ್‌ ಬ್ಯಾಕ್‌ ಆಗುವ ಬಗ್ಗೆ ಸ್ಪಷ್ಟನೆ ನೀಡಿದ ಸ್ಯಾಂಡಲ್‌ವುಡ್ ಕ್ವೀನ್

ಸ್ಯಾಂಡಲ್‌ವುಡ್‌ನಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ  ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದು, ಇದೀಗ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವ ಬಗ್ಗೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ.  ಹೌದು! ಚಿತ್ರರಂಗದಿಂದ ದೂರವಾಗಿ, ಬಳಿಕ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಆ ನಂತರ ರಾಜಕೀಯದಿಂದಲೂ ದೂರವಾಗಿರುವ ರಮ್ಯಾ ಇದೀಗ ಮತ್ತೆ ಬೆಳ್ಳಿತೆರೆಗೆ ಬರಲು ತಯಾರಿ ನಡೆಸುತ್ತಿದ್ದಾರಂತೆ.

ಇದೀಗ ಅವರೇ ಹೇಳಿರುವಂತೆ, ‘ಕಳೆದ ಕೆಲವು ವರ್ಷಗಳಿಂದಲೂ ಸಾಕಷ್ಟು ಆಫ‌ರ್ ಬರುತ್ತಲೇ ಇವೆ. ಆದರೆ, ನಾನಾಗಿಯೇ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಸದ್ಯಕ್ಕೆ ನಾನು ಕೆಲವು ಸ್ಕ್ರಿಪ್ಟ್ಗಳನ್ನು ಓದುತ್ತಿದ್ದೇನೆ. ಆದಷ್ಟು ಬೇಗ ಈ ಬಗ್ಗೆ ಖಚಿತವಾದ ಮಾಹಿತಿ ನೀಡುತ್ತೇನೆ. ನನ್ನ ಕಮ್‌ ಬ್ಯಾಕ್‌ ಸಿನಿಮಾದ ಬಗ್ಗೆ ಮಾರ್ಚ್‌ ತಿಂಗಳಿನಲ್ಲಿ ನಾನು ಮಾಧ್ಯಮಗಳೊಟ್ಟಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ’ ಎನ್ನುವ ಮೂಲಕ ತಾವು ಚಿತ್ರರಂಗಕ್ಕೆ ಮರಳುತ್ತಿರುವ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ.

Gayathri SG

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

2 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

7 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

15 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

32 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

33 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

44 mins ago