News Karnataka Kannada
Sunday, May 12 2024
ಸಾಂಡಲ್ ವುಡ್

ಚಿತ್ರ ನಿರ್ಮಾಪಕ ಬಿ. ವಿಜಯ್ ಕುಮಾರ್ ನಿಧನ

Vijay Kumar 16082021
Photo Credit :

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ ಮತ್ತು ಕನ್ನಡ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಿ. ವಿಜಯ್ ಕುಮಾರ್ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ವಿಜಯ್ ಕುಮಾರ್ ಅವರು, ನಟ ವಿಷ್ಣುವರ್ಧನ್ ಅವರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದರು. ಬಿಎಸ್‌ ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಜಯಕುಮಾರ್ ಅವರು ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು