News Karnataka Kannada
Sunday, April 28 2024
ಸಾಂಡಲ್ ವುಡ್

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಸಜ್ಜು!

Raghavendra
Photo Credit :

ಸಾಂಡಲ್ ವುಡ್: ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಮಾಡುತ್ತಾ ಜನಮನಗೆದ್ದ ಚಂದನವನದ ನವರಸ ನಾಯಕ ನಟ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿದೆ.

ಸದ್ಯ ಟೀಸರ್ ನಿಂದಲೇ ಭರವಸೆ ಹುಟ್ಟಿಸಿರೋ ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿನ ಜಗ್ಗೇಶ್ ಪಂಚಿಂಗ್ ಡೈಲಾಗ್ ಹಾಗು ಮ್ಯಾನರಿಸಂ ಅದ್ಭುತವಾಗಿ ಮೂಡಿಬಂದಿದೆ.

ಸಂತೋಷ್ ಆನಂದ್ ರಾಮ್ ಆ್ಯಕ್ಷನ್‌ ಕಟ್ ಹೇಳಿರುವ ಸಿನಿಮಾ ಜಗ್ಗೇಶ್ ಗೆ ಜೋಡಿಯಾಗಿ ಶ್ವೇತಾ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಹೊಂಬಾಳೆ ಫಿಲ್ಮ್ ಸಂಸ್ಥೆ ವರಮಹಾಲಕ್ಷ್ಮೀ ಹಬ್ಬಕ್ಕೆ ಅಂದ್ರೆ 5.8.2022ರಂದು ರಾಘವೇಂದ್ರ ಸ್ಟೋರ್ಸ್ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು