ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ನಟಿಸಿದ್ದ ಸಿನಿಮಾ ಜೇಮ್ಸ್. ಈ ಸಿನಿಮಾದ ಶೂಟಿಂಗ್ ಮುಗಿದಿದ್ದರೂ ಡಬ್ಬಿಂಗ್ ಭಾಗ ಬಾಕಿಯಿತ್ತು.
ಹಾಗಿದ್ದರೂ ಚಿತ್ರತಂಡ ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ. ಹಾಗಿದ್ದರೆ ಪುನೀತ್ ಪಾತ್ರಕ್ಕೆ ಧ್ವನಿ ನೀಡುವವರು ಯಾರು ಎಂಬ ಬಗ್ಗೆ ಎಲ್ಲರಲ್ಲಿ ಕುತೂಹಲವಿದೆ. ಈ ಹಿಂದೆ ಶಿವರಾಜ್ ಕುಮಾರ್ ಧ್ವನಿ ನೀಡಲಿದ್ದಾರೆ ಎಂಬ ಸುದ್ದಿಯಿತ್ತು.
ಇದೀಗ ಆ ಬಗ್ಗೆ ಶಿವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ನನ್ನ ಧ್ವನಿ ಅಪ್ಪುಗೆ ಸೂಟ್ ಆಗಲ್ಲ. ಒಳ್ಳೆ ವಾಯ್ಸ್ ಇರುವವರು ಮಾಡಲಿ. ಹಾಗಿದ್ದಾಗಿಯೂ ಒಂದು ವೇಳೆ ನಾನೇ ಆಗಬೇಕೆಂದರೆ ನಾನು ಧ್ವನಿ ನೀಡಲು ರೆಡಿ’ ಎಂದಿದ್ದಾರೆ ಶಿವಣ್ಣ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.