ಸಾಂಡಲ್ ವುಡ್

ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ

ಸ್ಯಾಂಡಲ್ ವುಡ್:  ಶಂಕರ್ ಗುರು ನಿರ್ದೇಶನದ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದೆ. ಡಾಲಿ ಧನಂಜಯ್ ಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಅಭಿನಯಿಸಿದ್ದಾರೆ.

ಸೆಪ್ಟೆಂಬರ್ 24ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ ಡಿಸೆಂಬರ್ 24ರಂದು ತೆರೆಮೇಲೆ ಅಪ್ಪಳಿಸಲಿದೆ. ಇತ್ತೀಚೆಗೆ ಈ ಚಿತ್ರದ ‘ಉಡುಪಿ ಹೋಟೆಲು’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿಬಂದ ಈ ಸುಮಧುರ ಹಾಡು ಯುಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಡಾಲಿ ಧನಂಜಯ್ ಅವರ ರತ್ನನ್ ಪ್ರಪಂಚ ಸಿನಿಮಾ ಕೂಡ ಸದ್ಯದಲ್ಲೇ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago