ಡಾ. ರಾಜಕುಮಾರಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತ ಕ್ಷಣಕ್ಕೆ 25 ವಸಂತಗಳ ಸಂಭ್ರಮ

ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರಿಗೆ 1996ರಲ್ಲಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಆಗಸ್ಟ್ 6, 1996ರಂದು ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮ ಅವರಿಂದ ಬಂಗಾರದ ಮನುಷ್ಯ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದರು. ಕನ್ನಡ ಚಿತ್ರರಂಗಕ್ಕೆ ಸಿಕ್ಕ ಅತ್ಯುನ್ನತ ಗೌರವಕ್ಕೆ ಈಗ 25 ವರ್ಷ. ಅಣ್ಣಾವ್ರು ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ ಪಡೆದ ಕ್ಷಣಕ್ಕೆ ಬೆಳ್ಳಿ ಸಂಭ್ರಮ
ದಾದಾ ಸಾಹೇಬ್ ಫಾಲ್ಕೆ’ ದೇಶದ ಅತ್ಯುನ್ನತ ಗೌರವ. ಪ್ರತಿ ವರ್ಷ ರಾಷ್ಟ್ರ ಚಲನಚಿತ್ರ ಪ್ರಶಸ್ತಿ ವಿತರಣೆ ಸಂದರ್ಭದಲ್ಲಿ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಗುರುತಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿ ನೀಡುತ್ತದೆ. ಈ ಪ್ರಶಸ್ತಿ ಪುರಸ್ಕೃತರಿಗೆ ಒಂದು ಲಕ್ಷ ನಗದು ಬಹುಮಾನ, ಸ್ವರ್ಣ ಪದಕ ವಿತರಿಸಲಾಗುವುದು.
1969ರಲ್ಲಿ ಮೊಟ್ಟ ಮೊದಲ ಸಲ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಯಿತು. ಇದುವರೆಗೂ 51 ಜನ ಸಾಧಕರಿಗೆ ಈ ಗೌರವ ಲಭಿಸಿದೆ. ವಿಶೇಷ ಅಂದ್ರೆ ಕನ್ನಡ ಚಿತ್ರರಂಗದಲ್ಲಿ ಈ ಗೌರವ ಪಡೆದ ಏಕೈಕ ಸಾಧಕ ಡಾ ರಾಜ್ ಕುಮಾರ್.
Raksha Deshpande

Recent Posts

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

8 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

27 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

41 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

59 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

1 hour ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago