ಡಿಸೆಂಬರ್ 3ರಂದು ಮದಗಜ ಸಿನಿಮಾ ಬಿಡುಗಡೆ

ರೋರಿಂಗ್ ಸ್ಟಾರ್ ಶ್ರೀಮುರಳಿ  ಮತ್ತು ಚುಟು ಚುಟು ಆಶಿಕಾ ರಂಗನಾಥ್  ಜೋಡಿಯಾಗಿ ನಟಿಸಿರುವ ಮದಗಜ  ಸಿನಿಮಾ ಇದೇ ಡಿಸೆಂಬರ್ 3ರಂದು ಬಿಡುಗಡೆಯಾಗುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಿನಿಮಾ ಬಿಡುಗಡೆಗೂ ಮೊದಲೇ ದೊಡ್ಡ ಮೊತ್ತವನ್ನು ಗಳಿಸಿದ್ದಾರೆ ಎನ್ನಲಾಗಿದೆ.

ರಿಲೀಸ್ ಡೇಟ್ ಅನೌನ್ಸ್ ಆಗುತ್ತಿದ್ದಂತೆ, ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್‌ನ ಬಾಲಿವುಡ್  ಪ್ರತಿಷ್ಠಿತ ಸಂಸ್ಥೆಯೊಂದು 8 ಕೋಟಿಗೆ ಖರೀದಿಸಿದೆ ಎನ್ನಲಾಗಿದೆ. ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ. ಇನ್ನು ತಮಿಳು ಮತ್ತು ತೆಲುಗು ಡಬ್ಬಿಂಗ್ ರೈಟ್ಸ್ ಎಷ್ಟಕ್ಕೆ ಮಾರಾಟವಾಗಿದೆ ಎಂದು ಕಾದು ನೋಡಬೇಕಿದೆ.

Gayathri SG

Recent Posts

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

22 seconds ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

31 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

1 hour ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

2 hours ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago