News Karnataka Kannada
Sunday, April 28 2024
ಸಾಂಡಲ್ ವುಡ್

ನಟ ದರ್ಶನ್‌ಗೆ ಹುಟ್ಟುಹಬ್ಬದ ಸಂಭ್ರಮ

Darshan
Photo Credit :

ಸ್ಯಾಂಡಲ್‍ವುಡ್: ಇಂದು ನಟ ದರ್ಶನ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಮೂಲಕ ದರ್ಶನ್ 45ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು, ಮತ್ತು ಪ್ರೀತಿ ಪಾತ್ರರಿಂದ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ.

ಈ ಬಾರಿ ಕೂಡ ನಟ ದರ್ಶನ್ ಅವರು ಅದ್ದೂರಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ.‌ ಕೊರೊನಾ ಕಾರಣಕ್ಕೆ ಕಳೆದ‌ ಬಾರಿಯೂ ಅವರು ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ.

ದರ್ಶನ್ ಬರ್ತ್‌ಡೇ ದಿನ ಬಂತೂ ಅಂದ್ರೆ ಸಾಕು ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಮನೆ ಮುಂದೆ ಜಮಾಯಿಸಿಬಿಡುತ್ತಾರೆ. ಕೇಕ್, ಹೂವಿನ ಹಾರ ಹಿಡಿದು ಬೆಳಗಾಗುವವರೆಗೂ ನಿಂತು ಬಿಡುತ್ತಾರೆ. ದರ್ಶನ್ ಕೂಡ ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ. ಆದರೆ, ದರ್ಶನ್ ಈ ರೀತಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಇಂದು ಫೆಬ್ರವರಿ 16 ದರ್ಶನ್ 45ನೇ ಬರ್ತ್‌ಡೇ ಆಚರಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗಾಗಿ ವಿಡಿಯೋ ಮೂಲಕ ಸಂದೇಶ ರವಾನೆ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು