News Karnataka Kannada
Friday, May 03 2024
ಸಾಂಡಲ್ ವುಡ್

ನಟ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ನ ಹೊಸ ಪೋಸ್ಟರ್‌ ಇಂದು ಬಿಡುಗಡೆ

Jems
Photo Credit :

ನಟ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ನ ಹೊಸ ಪೋಸ್ಟರ್‌ ಇಂದು ಬಿಡುಗಡೆಯಾಗಿದೆ.
ಗಣರಾಜ್ಯೋತ್ಸವದ ಪ್ರಯುಕ್ತ ಚಿತ್ರತಂಡ ಪುನೀತ್‌ ಅವರ ವಿಶೇಷ ಪೋಸ್ಟರ್‌ ಅನ್ನು ರಿಲೀಸ್‌ ಮಾಡಿದ್ದು, ಅಪ್ಪುವನ್ನು ಕಂಡ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪೋಸ್ಟರ್‌ ನಲ್ಲಿ ಸಲಾಂ ಸೋಲ್ಜರ್‌ ದೇಶಕ್ಕೆ ನೀನೆ ಪವರ್‌ ಎಂಬ ಸ್ಲೋಗನ್‌ ಕೊಡಲಾಗಿದೆ. ಇದರಲ್ಲಿ ಪುನೀತ್‌ ಗನ್‌ ಹಿಡಿದು ಯುದ್ಧಕ್ಕೆ ತೆರಳುತ್ತಿರುವ ಯೋಧನಂತೆ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಚೇತನ್‌ ಕುಮಾರ್‌ ನಿರ್ದೇಶನ ಮಾಡಿದ್ದು, ಪ್ರಿಯಾ ಆನಂದ್‌ ಅವರು ಪುನೀತ್‌ ಗೆ ಜೋಡಿಯಾಗಿ ಜೇಮ್ಸ್‌ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಚರಣ್‌ ರಾಜ್‌ ಚಿತ್ರದ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಪುನೀತ್‌ ಸೋದರರಾದ ರಾಘವೇಂದ್ರ ರಾಜ್‌ ಕುಮಾರ್‌ ಹಾಗೂ ಶಿವರಾಜ್‌ ಕುಮಾರ್‌ ಜೇಮ್ಸ್‌ ಚಿತ್ರದಲ್ಲಿ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು