ನಟ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ನ ಹೊಸ ಪೋಸ್ಟರ್ ಇಂದು ಬಿಡುಗಡೆಯಾಗಿದೆ.
ಗಣರಾಜ್ಯೋತ್ಸವದ ಪ್ರಯುಕ್ತ ಚಿತ್ರತಂಡ ಪುನೀತ್ ಅವರ ವಿಶೇಷ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದು, ಅಪ್ಪುವನ್ನು ಕಂಡ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಪೋಸ್ಟರ್ ನಲ್ಲಿ ಸಲಾಂ ಸೋಲ್ಜರ್ ದೇಶಕ್ಕೆ ನೀನೆ ಪವರ್ ಎಂಬ ಸ್ಲೋಗನ್ ಕೊಡಲಾಗಿದೆ. ಇದರಲ್ಲಿ ಪುನೀತ್ ಗನ್ ಹಿಡಿದು ಯುದ್ಧಕ್ಕೆ ತೆರಳುತ್ತಿರುವ ಯೋಧನಂತೆ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಕ್ಕೆ ಚೇತನ್ ಕುಮಾರ್ ನಿರ್ದೇಶನ ಮಾಡಿದ್ದು, ಪ್ರಿಯಾ ಆನಂದ್ ಅವರು ಪುನೀತ್ ಗೆ ಜೋಡಿಯಾಗಿ ಜೇಮ್ಸ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಚರಣ್ ರಾಜ್ ಚಿತ್ರದ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಪುನೀತ್ ಸೋದರರಾದ ರಾಘವೇಂದ್ರ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಜೇಮ್ಸ್ ಚಿತ್ರದಲ್ಲಿ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…