News Karnataka Kannada
Sunday, May 05 2024
ಸಾಂಡಲ್ ವುಡ್

ನಟ ವಿಷ್ಣುವರ್ಧನ್​ 12ನೇ ವರ್ಷದ ಪುಣ್ಯಸ್ಮರಣೆ

Vishnuvardhan
Photo Credit :

ಕನ್ನಡದ ಮೇರು ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 12ನೇ ಪುಣ್ಯತಿಥಿ ಆಚರಿಸಲಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ವಿಷ್ಣುದಾದಾ ಅಗಲಿ ಇಂದಿಗೆ 12 ವರ್ಷಗಳು ಕಳೆದಿವೆ.

ದೈಹಿಕವಾಗಿ ಡಾ.ವಿಷ್ಣುವರ್ಧನ್ ನಮ್ಮೊಂದಿಗೆ ಇಲ್ಲದಿದ್ದರೂ, ಅಭಿಮಾನಿಗಳ ಮನದಲ್ಲಿ ಅವರು ಶಾಶ್ವತವಾಗಿ ನೆಲೆಸಿದ್ದಾರೆ. ಡಾ.ವಿಷ್ಣುವರ್ಧನ್ ಅವರ 12ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಸೆಲೆಬ್ರಿಟಿಗಳು, ರಾಜಕಾರಣಿಗಳು ಹಾಗೂ ತಾರೆಯರು ಸ್ಮರಣೆ ಮಾಡುತ್ತಿದ್ದಾರೆ.

ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋಗೆ ಬಂದು ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು