“ನನ್ನ ಫೇಸ್​ಬುಕ್​ ಅಕೌಂಟ್ ಹ್ಯಾಕ್ ಆಗಿದೆ, ಮೆಸೇಜ್ ಗಳಿಗೆ ಸ್ಪಂದಿಸಬೇಡಿ”

ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ದೇಶಕ ಎಸ್​. ನಾರಾಯಣ್​ ಅವರ ಫೇಸ್​ಬುಕ್​ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದು, ಜನರಿಂದ ಹಣ ಕೇಳುತ್ತಿದ್ದಾರೆ.

‘ಮೊಸಕ್ಕೆ ಒಳಗಾಗಬೇಡಿ, ಎಚ್ಚರಿಕೆಯಿಂದ ಇರಿ’ಎಂದು ಎಸ್​. ನಾರಾಯಣ್ ವಿಡಿಯೋ ಸಂದೇಶದ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ.

‘ಯಾರೋ ನನ್ನ ಫೇಸ್​ಬುಕ್​ ಖಾತೆಯನ್ನು ಹ್ಯಾಕ್ ಮಾಡಿದ್ದಾರೆ.​ ಜನರಿಗೆ ಮೆಸೇಜ್ ಕಳುಹಿಸಿ ಹಣ ಕೇಳುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ. ನನ್ನ ಹೆಸರಿನ ಫೇಕ್ ಫೇಸ್ ಬುಕ್ ಖಾತೆ ಮೂಲಕ ಯಾರಾದರೂ ಹಣ ಕಳೆದುಕೊಂಡರೆ ಅದಕ್ಕೆ ನಾನು ಜವಾಬ್ದಾರನಲ್ಲ. ಯಾರು ಮೆಸೇಜ್ ಗಳಿಗೆ ಸ್ಪಂದಿಸಬೇಡಿ ಎಂದು ಎಸ್​. ನಾರಾಯಣ್​ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

Sneha Gowda

Recent Posts

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

7 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

28 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

35 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

49 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

57 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

1 hour ago