ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಜೇಮ್ಸ್‌ ಚಿತ್ರದ ಪ್ರೀ-ರಿಲೀಸ್‌ ಇವೆಂಟ್!

ನಟ ಪುನೀತ್‌ ರಾಜ್‌ ಕುಮಾರ್‌ ನಟನೆಯ ಜೇಮ್ಸ್‌ ಚಿತ್ರದ ಬಗ್ಗೆ ಇಡೀ ಸಿನಿರಂಗಕ್ಕೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಜೇಮ್ಸ್‌ ಚಿತ್ರ ದೊಡ್ಡ ಮಟ್ಟದ ದಾಖಲೆ ಮಾಡುವ ಸೂಚನೆ ಇದ್ದು, ಪುನೀತ್‌ ಹುಟ್ಟುಹಬ್ಬದ ದಿನದಂದು ಚಿತ್ರ ತೆರೆ ಮೇಲೆ ಬರಲಿದ್ದು, ಅಪ್ಪುವನ್ನು ಸೈನಿಕನಂತೆ ಕಾಣಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

ಇನ್ನು ಚಿತ್ರದ ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರೀ ರಿಲೀಸ್‌ ಇವೆಂಟ್‌ ನಡೆಸುತ್ತಿದ್ದು, ನಾಳೆ ಅಂದ್ರೆ ಮಾ.13 ರಂದು ಸಂಜೆ 7 ಗಂಟೆಗೆ ಬೆಂಗಳೂರಿನ ಪ್ಯಾಲೆಸ್‌ ಗ್ರೌಂಡ್‌ ನಲ್ಲಿ  ಅದ್ಧೂರಿಯಾಗಿ ನಡೆಸೋಕೆ ಚಿತ್ರತಂಡ ನಿರ್ಧರಿಸಿದೆ.

ಈ ಅದ್ಧೂರಿ ಪ್ರೀರಿಲೀಸ್‌ ಕಾರ್ಯಕ್ರಮಕ್ಕೆ ನಟ ಶಿವರಾಜ್‌ ಕುಮಾರ್‌, ಶ್ರೀ ಮುರಳಿ, ವಿನಯ್‌ ರಾಜ್‌ ಕುಮಾರ್‌ ಇವೆಂಟ್‌ ನ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಚಿತ್ರದ ಟೀಸರ್‌, ಟ್ರೇಡ್‌ ಮಾರ್ಕ್‌, ಲಿರಿಕಲ್‌ ಸಾಂಗ್‌ ಅನ್ನು ಬಿಡುಗಡೆ ಮಾಡಿ ಯಶಸ್ಸು ಕಂಡ ಚಿತ್ರತಂಡ ಈಗ ಚಿತ್ರದ ಬಗ್ಗೆಯೂ ಹೆಚ್ಚು ನಿರೀಕ್ಷೆ ಹೊಂದಿದ್ದಾರೆ. ಇನ್ನು ವಿಶ್ವದ್ಯಾಂತ 4 ಸಾವಿರ ಸ್ಕ್ರೀನ್‌ ಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

15 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

29 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

53 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago