ಸಾಂಡಲ್ ವುಡ್

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನಟನೆಯ ಬಹು ನಿರೀಕ್ಷಿತ ಚಿತ್ರ ಜೇಮ್ಸ್‌ ಶೂಟಿಂಗ್‌ ಮುಕ್ತಾಯ

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನಟನೆಯ ಕೊನೆಯ ಚಿತ್ರ ಜೇಮ್ಸ್‌ ಚಿತ್ರ ಚಿತ್ರೀಕರಣ ಮುಕ್ತಾಯವಾಗಿದೆ. ಪವರ್‌ ಸ್ಟಾರ್‌ ಸಾವಿಗೂ ಮುನ್ನ ನಟಸಿದ ಬಹು ನಿರೀಕ್ಷಿತ ಚಿತ್ರ ಜೇಮ್ಸ್‌ ಶೂಟಿಂಗ್‌ ಈಗ ಮುಕ್ತಾಯಗೊಂಡಿದೆ.

ಪುನೀತ್‌ ಅಗಲಿಕೆಯ ಕಾರಣ ಚಿತ್ರದಲ್ಲಿ ನಟ ಶಿವರಾಜ್‌ ಕುಮಾರ್‌ ಹಾಗೂ ರಾಘವೇಂದ್ರ ರಾಜಕುಮಾರ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರ ಚೇತನ್‌ ಕುಮಾರ್‌ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಕಿಶೂರ್‌ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಪುನೀತ್‌ ಗೆ ಜೋಡಿಯಾಗಿ ನಟಿ ಪ್ರಿಯಾ ಆನಂದ್‌ ಆಭಿನಯಿಸಿದ್ದು, ತೆಲುಗು ನಟ ಶ್ರೀಕಾಂತ್, ಚಿಕ್ಕಣ್ಣ, ಅವಿನಾಶ್‌ ರಂತಹ ಕಲಾವಿದರು ಈ ಚಿತ್ರದಲ್ಲಿದ್ದಾರೆ.

ಈ ಚಿತ್ರಕ್ಕೆ ಶಿವರಾಜ್‌ ಕುಮಾರ್‌ ಪುನೀತ್‌ ಅವರಿಗೆ ಧ್ವನಿ ನೀಡುವ ಸಾಧ್ಯತೆ ಇದ್ದು, ಪುನೀತ್‌ ಅವರ ಹುಟ್ಟುಹಬ್ಬದ ದಿನವೇ (ಮಾ.17) ಜೇಮ್ಸ್‌ ಸಿನಿಮಾ ರಿಲೀಸ್‌ ಆಗುವ ಸಾಧ್ಯತೆ ಇದೆ.

Sneha Gowda

Recent Posts

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

6 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

8 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

11 mins ago

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

34 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

55 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

1 hour ago