ಬೆಂಗಳೂರು : ಪುನೀತ್ ರಾಜ್ ಕುಮಾರ್ ಅಗಲುವಿಕೆಯ ಬಳಿಕ ಪಿಆರ್ ಕೆ ಪ್ರೊಡಕ್ಷನ್ ಕತೆ ಏನಾಗಬಹುದು ಎಂಬ ಪ್ರಶ್ನೆಗೆ ರಾಘವೇಂದ್ರ ರಾಜ್ ಕುಮಾರ್ ಉತ್ತರ ನೀಡಿದ್ದಾರೆ.
ಪಿಆರ್ ಕೆ ಪ್ರೊಡಕ್ಷನ್ ಪುನೀತ್ ಕನಸಿನ ಕೂಸು. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಎನ್ನುವ ದೃಷ್ಟಿಯಿಂದ ಈ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು. ಈವರೆಗೆ ಅನೇಕರಿಗೆ ಅವಕಾಶ ನೀಡಲಾಗಿದೆ.
ಇನ್ನು ಮುಂದಿನ ದಿನಗಳಲ್ಲಿ ಈ ನಿರ್ಮಾಣ ಸಂಸ್ಥೆಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ನಡೆಸಿಕೊಂಡು ಹೋಗಲಿದ್ದಾರೆ ಎಂದಿದ್ದಾರೆ. ‘ಅವನು ಬದುಕಿದ್ದಾಗಲೇ ಪಿಆರ್ ಕೆ ಪ್ರೊಡಕ್ಷನ್ ಕೆಲಸಗಳಲ್ಲಿ ಹೆಂಡತಿಯನ್ನೂ ಜೊತೆಗೇ ಸೇರಿಸಿಕೊಂಡಿದ್ದ. ಬಹುಶಃ ಅವನಿಲ್ಲದೇ ಇದ್ದಾಗಲೂ ಸಂಸ್ಥೆ ನೋಡಿಕೊಂಡು ಹೋಗಲು ತಯಾರು ಮಾಡಿರ
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…
ಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…
ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…
ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕರದ್ದು ಎನ್ನಲಾದ…