ಸ್ಯಾಂಡಲ್ ವುಡ್: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ‘ಜೇಮ್ಸ್’ ಚಿತ್ರದ ಟೀಸರ್ ಫೆಬ್ರವರಿ 11ರಂದು ಬೆಳಿಗ್ಗೆ 11ಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾವನ್ನು ಕಿಶೋರ್ ನಿರ್ಮಾಣ ಮಾಡಿದ್ದಾರೆ.
ಜೇಮ್ಸ್ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಪ್ರಿಯಾ ಆನಂದ್, ಅನು ಪ್ರಭಾಕರ್ ಹಾಗೂ ಶ್ರೀಕಾಂತ್ ಆದಿತ್ಯ ಮೆನನ್, ಸಾಧು ಕೋಕಿಲ, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರು ಬಣ್ಣ ಹಚ್ಚಿದ್ದಾರೆ.
ಯುಟ್ಯೂಬ್ ನಲ್ಲಿ ಧೂಳೆಬ್ಬಿಸಲು ಈ ಟೀಸರ್ ಸಜ್ಜಾಗಿದೆ. 5 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಫ್ಲ್ಯಾನ್ ಮಾಡಿದೆ.
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…