ಪುನೀತ್‌ ಹುಟ್ಟುಹಬ್ಬ: ಡಾ. ರಾಜ್‌ಕುಮಾರ್‌ ಹುಟ್ಟೂರಿಗೆ ಸೈಕಲ್‌ ಯಾತ್ರೆ

ಸ್ಯಾಂಡಲ್​ವುಡ್: ನಟ ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನದ ಸಂದರ್ಭ ಅಭಿಮಾನಿಗಳು ಡಾ.ರಾಜ್‌ಕುಮಾರ್‌ ಹುಟ್ಟೂರಾದ ಗಾಜನೂರಿಗೆ ಸೈಕಲ್‌ ಜಾಥಾ ಹಮ್ಮಿಕೊಂಡಿದ್ದಾರೆ.

ಗುರುವಾರ ಮಳವಳ್ಳಿಯಿಂದ ಗಾಜನೂರಿನವರೆಗೆ 90 ಕಿಮೀ ಸೈಕಲ್ ಯಾತ್ರೆ ನಡೆಯಲಿದೆ. ಅಲ್ಲಿ ಪುನೀತ್‌ ಹುಟ್ಟು ಹಬ್ಬ ಆಚರಿಸಲಿದ್ದಾರೆ.

ಪುನೀತ್ ಅವರಿಗೆ ಸೈಕಲ್ ಸವಾರಿ ಎಂದರೆ ಇಷ್ಟ. ಬಿಡುವಿನಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದರು. 202 ಕಿಲೋಮೀಟರ್ ಸೈಕಲ್ ಜಾಥಾ ನಡೆಯಲಿದೆ.

ಪುನೀತ್ ರಾಜ್‌ಕುಮಾರ್‌ ಸಮಾಧಿಯಿಂದ ಮಾರ್ಚ್‌ 16ರಂದು ಜಾಥಾ ಆರಂಭವಾಗಿದೆ. ಐಸೈಕಲ್ ಸೈಕಲ್‌ ಸವಾರಿ ತಂಡದ 20 ಜನರು ಈ ಜಾಥಾದಲ್ಲಿ ಭಾಗವಹಿಸಿದ್ದಾರೆ. ಮೊದಲ ದಿನ 112 ಕಿ.ಮೀ ದೂರ ಜಾಥಾ ನಡೆಯಲಿದೆ.

Swathi MG

Recent Posts

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

8 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

11 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

27 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

29 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

41 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

57 mins ago