ಸ್ಯಾಂಡಲ್ ವುಡ್ : ಸಾಮಾನ್ಯವಾಗಿ ಸಿನಿಮಾ ನಟ ನಟಿಯರು ತಮ್ಮ ಬಿಡುವಿನ ವೇಳೆಯಲ್ಲಿ ಕುಟುಂಬದವರ ಜೊತೆಗೆ ಪ್ರವಾಸಿ ತಾಣಗಳಿಗೆ ಹೋಗುವುದು ಸಾಮಾನ್ಯ ವಿಚಾರವಾಗಿದೆ.
ನಟ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ತಮ್ಮ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದಾರೆ, ಅವರು ಕಬಿನಿ ಕಾಡಿನ ಸುತ್ತಲೂ ಅಲೆದಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಈ ಮಧ್ಯೆ ಗಣೇಶ್ ಮತ್ತೇ ಟಿವಿ ಮಾಧ್ಯಮಕ್ಕೆ ಮರಳುತ್ತಿದ್ದಾರೆ ಮತ್ತು ಖಾಸಗಿ ವಾಹಿನಿಯಲ್ಲಿ ಹೊಸ ರಿಯಾಲಿಟಿ ಶೋ ಆರಂಭಿಸಲಿದ್ದಾರೆ.
ಗಣೇಶ್ ನಟನೆಯ ಸಿನಿಮಾ ಟ್ರಿಪಲ್ ರೈಡಿಂಗ್ ಮುಗಿಯುವ ಹಂತದಲ್ಲಿದೆ.ಅದೇ ರೀತಿ ಸಕತ್ ಎಂಬ ಸಿನಿಮಾ ಶೂಟಿಂಗ್ ಕೊನೆಯ ಹಂತದಲ್ಲಿದೆ
ಫ್ಯಾಮಿಲಿ ಜೊತೆ ರಿಲಾಕ್ಸ್ ಮೂಡ್ ನಲ್ಲಿರುವ ಗೊಲ್ಡನ್ ಸ್ಟಾರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.