News Karnataka Kannada
Monday, April 29 2024
ಸಾಂಡಲ್ ವುಡ್

ಮತ್ತೆ ವಿವಾದದ ಸುಳಿಯಲ್ಲಿ ನಟ ಚೇತನ್

Chetan
Photo Credit :

ಬೆಂಗಳೂರು : ರಾಜಕಾರಣದ ಬಗ್ಗೆ ಪದೇ-ಪದೇ ಕಮೆಂಟ್ ಗಳನ್ನು ಮಾಡುತ್ತಿರುವ ನಟ ಚೇತನ್ ಇದೀಗ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಅವರೇ ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದಾರೆ ಎಂದು ಹೇಳಿದ್ದಾರೆ.

1959 ರಲ್ಲಿ ಜವಹಾರ್ಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ ಮಗಳಾದ ಇಂದಿರಾ ಗಾಂಧಿಯವರು ತಮ್ಮದೇ ಆದಂತಹ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಡೈನಸ್ಟ್ ಇಂದಿರಾ ಒಬ್ಬ ಪ್ರಶ್ನಾರ್ಹ ಪ್ರಧಾನಿ ಆಗುತ್ತಾರೆ, ಆ ಮೂಲಕ ಕಾಂಗ್ರೆಸ್‌‌ನ ಕುಟುಂಬ ರಾಜಕೀಯ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕುತ್ತಾರೆ‌. ಕೇವಲ ಕೆಲವು ಗಣ್ಯ ವ್ಯಕ್ತಿಗಳಿಗಷ್ಟೇ ಅಲ್ಲದೇ, ನಮ್ಮೆಲ್ಲರಿಗೂ ನಮ್ಮ ದೇಶವನ್ನು ಕಟ್ಟುವ ಅವಕಾಶ ದೊರಕಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು