News Karnataka Kannada
Thursday, May 09 2024
ಸಾಂಡಲ್ ವುಡ್

ಯಶ್ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು ಬರೋಬ್ಬರಿ 2.24 ಮಿಲಿಯನ್ ಅಭಿಮಾನಿಗಳು!

Yash
Photo Credit :

ನಿನ್ನೆಯಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಗೆ ಅಭಿಮಾನಿಗಳು ಶುಭಾಶಯದ ಹೊಳೆ ಹರಿಸಿದ್ದಾರೆ.

ಜ.7ರಿಂದ 8ನೇ ತಾರೀಖು ರಾತ್ರಿವರೆಗೆ ಅಭಿಮಾನಿಗಳು ಟ್ವಿಟರ್ ಮೂಲಕ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವಟರ್ ನಲ್ಲಿ ನಟ ಯಶ್ ಗೆ ಬರೋಬ್ಬರಿ 2.24 ಮಿಲಿಯನ್ ಮಂದಿ ಬರ್ಥ್ ಡೇ ವಿಶ್ ಮಾಡಿದ್ದಾರೆ. ಈ ಬಗ್ಗೆ ಅಭಿಮಾನಿಗಳ ಖುಷಿ ಮತ್ತಷ್ಟು ಹೆಚ್ಚಾಗಿದೆ.

ಸ್ಟಾರ್ ಹುಟ್ಟು ಹಬ್ಬಗಳೆಂದರೆ ಹೀಗೆ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಮನೆಗಲಿಗೆ ಹೋಗಿ ಕೇಕ್ ಕತ್ತರಿಸಿ ಸೆಲೆಬ್ರೇಟ್ ಮಾಡ್ತಾರೆ. ಆದರೆ ಈ ಬಾರಿ ಕೊರೋನಾ ಇರುವ ಕಾರಣ ಎಲ್ಲಾ ಅಭಿಮಾನಿಗಳು ಟ್ವಿಟರ್ ಮೂಲಕ ತಮ್ಮ ನೆಚ್ಚಿನ ನಟನಿಗೆ ಶುಭ ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು