ರಚಿತಾ ರಾಮ್ ವಿರುದ್ಧ ನೆಟ್ಟಿಗರು ಗರಂ

ಬೆಂಗಳೂರು :  ‘ಐ ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ ಘಟನೆ ಇಡೀ ಚಿತ್ರರಂಗವನ್ನು ಬೆಚ್ಚಿಬೀಳಿಸಿದೆ. ಈ ಸಂಬಂಧ ಈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಇನ್ನು ನಿರ್ಮಾಪಕ ಗುರುದೇಶಪಾಂಡೆ ಪರಾರಿಯಾಗಿದ್ದು, ಇದುವರೆಗೂ ಪೊಲೀಸರ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ ಮೃತ ವಿವೇಕ್ ಕುಟುಂಬದ ಜೊತೆ ಮಾತನಾಡಿದ್ದು, 10 ಲಕ್ಷ ಪರಿಹಾರ ಕೊಡುವುದಾಗಿ ಹೇಳಿರುವ ಮಾಹಿತಿ ತಿಳಿದುಬಂದಿದೆ.

ಇನ್ನು ಈ ಬಗ್ಗೆ ನಟ ಅಜಯ್ ರಾವ್ ಮಾತನಾಡಿ ಕುಟುಂಬದ ಜೊತೆ ಮಾತನಾಡುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದ್ದರು. ಅಲ್ಲದೆ ಘಟನೆ ನಡೆದ ಸ್ಥಳದಲ್ಲಿ ನಟ ಅಜಯ್ ರಾವ್ ಕೂಡ ಇದ್ದರು.

ಆದರೆ ತನ್ನದೆ ಸಿನಿಮಾದ ಚಿತ್ರೀಕರಣ ವೇಳೆ ಇಂಥ ದುರಂತ ನಡೆದರೂ ನಟಿ ರಚಿತಾ ರಾಮ್ ಯಾವುದೇ ಪ್ರತಿಕ್ರಿಯೆ ನೀಡರಲಿಲ್ಲ. ಆದರೆ ಇಂಥ ಸಮಯದಲ್ಲೂ ರಚಿತಾ ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋ ಶೇರ್ ಮಾಡಿದ್ದರು. ಇದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದ್ದು, ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳಿಕ ವಿವೇಕ್ ಸಾವಿಗೆ ಶ್ರದ್ಧಾಂಜಲಿ ಕೋರಿ ರಚಿತಾ ಟ್ವೀಟ್ ಮಾಡಿದರು.
Raksha Deshpande

Recent Posts

ರೋಬೋ ನಡೆಸಿದ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ

ಮೂತ್ರಪಿಂಡ ಬಳಸಿ ವೈಫಲ್ಯದಿಂದ ಬಳಲುತ್ತಿದ್ದ 39 ವರ್ಷದ ರೋಗಿಯೊಬ್ಬರಿಗೆ ದೆಹಲಿಯ ಸಫ್ದಜಂಗ್‌ ಆಸ್ಪತ್ರೆಯಲ್ಲಿ ರೊಬೊ ಬಳಸಿ ಯಶಸ್ವಿಯಾಗಿ ಅಂಗಾಂಗ ಕಸಿ…

5 mins ago

ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

9 mins ago

ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಪತಿ ಆತ್ಮಹತ್ಯೆ

ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಬಿಹಾರದ…

29 mins ago

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಎಚ್‌ಸಿಎಲ್‌ ಟೆಕ್‌ನಿಂದ ಫ್ರೆಶರ್‌ಗಳಿಗರ ಅವಕಾಶ

ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ…

44 mins ago

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ-ಭಾರತದ ಮೂವರು ಮಹಿಳೆಯರು ಮೃತ್ಯು

ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ.

52 mins ago

ಮೋದಿ ಪ್ರಧಾನಮಂತ್ರಿಯಾಗಲು ಅವಕಾಶ ಕಲ್ಪಿಸಿದ್ದೆ ಕಾಂಗ್ರೆಸ್ : ರಾಜೇಶ ಕುಂದೂರ

ಇವತ್ತು ಕಾಂಗ್ರೆಸ್ ಪಕ್ಷದ ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ರ‍್ಥಿ ನನ್ನ ಆತ್ಮೀಯ ಸಹೋದರ ನಾದ ಶ್ರೀ ರಾಜು ಅಲಗೂರ ಅವರ…

1 hour ago