ಸಾಂಡಲ್ ವುಡ್

ರತ್ನನ್ ಪ್ರಪಂಚ ಸೂಪರ್ ಹಿಟ್: ಡಾಲಿ ಧನಂಜಯ್

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಸಿಕ್ಕಾಪಟ್ಟೆ ಒಳ್ಳೆ ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಇದೇ ಸಾಲಿಗೆ ರತ್ನನ್ ಪ್ರಪಂಚ ಸಿನಿಮಾ ಕೂಡ ಸೇರಿದೆ.

ಅಮೆಜಾನ್ ಪ್ರೈಂನಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಈಗಾಗಲೇ ಸಿನಿಮಾ ಜನರ ಮನ ಮುಟ್ಟಿದೆ. ಒಳ್ಳೊಳ್ಳೆ ಸಿನಿಮಾಗಳು ಥಿಯೇಟರ್‌ಗಳಲ್ಲೇ ರಿಲೀಸ್ ಆಗುತ್ತವೆ. ಒಟಿಟಿಯಲ್ಲಿ ರಿಲೀಸ್ ಆಗೋದಿಲ್ಲ ಎನ್ನೋದಕ್ಕೆ ಖಡಕ್ ಉತ್ತರದಂತೆ ರತ್ನನ್ ಪ್ರಪಂಚ ರಿಲೀಸ್ ಆಗಿದೆ.

ಅಭಿಮಾನಿಗಳು ಸಿನಿಮಾವನ್ನು ಈಗಾಗಲೇ ಒಪ್ಪಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಸ್ಟೇಟಸ್, ಸ್ಟೋರಿಗಳಲ್ಲಿಯೂ ಈ ಸಿನಿಮಾ ರಿವ್ಯೂಗಳೇ ಕಾಣುತ್ತಿವೆ.

ಸಿನಿಮಾ ಯಶಸ್ಸಿನ ಬಗ್ಗೆ ನಟ ಡಾಲಿ ಧನಂಜಯ್ ಮಾತನಾಡಿದ್ದು, ನಿಮ್ಮ ಪ್ರೀತಿಗೆ ನಾನು ಚಿರಋಣಿ ಎಂದಿದ್ದಾರೆ. ಹೀಗೆ ಕನ್ನಡ ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸಿ, ಪ್ರಪಂಚವೇ ರತ್ನನ ಪ್ರಪಂಚವನ್ನು ಪ್ರೀತಿಸುತ್ತಿದೆ ಎಂದು ಹೇಳಿದ್ದಾರೆ.

Sneha Gowda

Recent Posts

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ವಿಶ್ವ ದಾದಿಯರ ದಿನ ಆಚರಣೆ

ಮಂಗಳೂರಿನ ಅತ್ತಾವರದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು  ಮೇ 14ರಂದು ಆಸ್ಪತ್ರೆಯ ಎಮ್‍ಕಾಡ್ಸ್ ಸಭಾಂಗಣದಲ್ಲಿ ಆಚರಿಸಲಾಯಿತು.

37 seconds ago

ಎಸ್.ಎಸ್.ಎಲ್.ಸಿ ಪರೀಕ್ಷೆ: ಕೊಂಕಣಿಯಲ್ಲಿ ಆರು ವಿದ್ಯಾರ್ಥಿಗಳಿಗೆ 100% ಅಂಕ

ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಕೊಂಕಣಿ ಶಿಕ್ಷಕರ ನೇಮಕಾತಿಯಾದ ಹತ್ತು ಶಾಲೆಗಳ ಪೈಕಿ ಮೂರು ಶಾಲೆಗಳಲ್ಲಿನ ಒಟ್ಟು ಆರು ವಿದ್ಯಾರ್ಥಿಗಳು…

22 mins ago

ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ನಾಪತ್ತೆ

ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ…

23 mins ago

ಬಂಟ್ವಾಳ ಜಮೀಯ್ಯತುಲ್ ಫಲಾಹ್, ರೋಟರಿ ಕ್ಲಬ್ ನಿಂದ “ಮೆಹ್’ಫಿಲೇ ಈದ್”

 ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್'ಫಿಲೇ…

33 mins ago

ಸಂಧಿವಾತದ ಸಮಸ್ಯೆಗೆ ಬಿಸಿನೀರ ಬಳಕೆ ಒಳ್ಳೆಯದು!

ಕೈಕಾಲು ಎಳೆತದಂತಹ ಕಾಯಿಲೆ ಅರ್ಥಾತ್ ಸಂಧಿವಾತ ಹೆಚ್ಚು ನೀರಲ್ಲಿ ಕೆಲಸ ಮಾಡುವವರನ್ನು ಇಲ್ಲಿಲ್ಲದಂತೆ ಕಾಡುತ್ತದೆ. ಅದರಲ್ಲೂ ಶೀತ ಪ್ರದೇಶದಲ್ಲಿ ಕೆಲಸ…

47 mins ago

ಇನ್‌ಸ್ಟಾ ಲೈವ್‌ಗೋಸ್ಕರ ಕಾರಿನ ಸ್ಪೀಡ್‌ ಹೆಚ್ಚಿಸಿದ ಸ್ನೇಹಿತ : ನಾಲ್ವರ ದುರ್ಮರಣ

ಇನ್‌ಸ್ಟಾಗ್ರಾಮ್‌ ಲೈವ್‌ ಮಾಡವುದಕ್ಕಾಗಿ ಸ್ನೇಹಿತ ಕಾರಿನ ವೇಗವನ್ನು ಹೆಚ್ಚಿಸಿದ್ದು ನಂತರ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು ನಾಲ್ವರು ಸಾವನಪ್ಪಿದ್ದು…

52 mins ago