ರಾಘವೇಂಡ್ರ ಸ್ಟೋರ್ಸ್- ಸಿನ್ಸ್ 1972 ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ : ಜಗ್ಗೇಶ್

ಬೆಂಗಳೂರು:  ಹೊಂಬಾಳೆ ಫಿಲಂಸ್ ನಿಂದ ಹೊರ ಬರುತ್ತಿರುವ 12ನೇ ಚಿತ್ರ ”ರಾಘವೇಂಡ್ರ ಸ್ಟೋರ್ಸ್- ಸಿನ್ಸ್ 1972”  ಕುರಿತಾಗಿ ನಾಯಕ ನಟ ಜಗ್ಗೇಶ್ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮಿ. ಅಂಡ್ ಮಿಸಸ್ ರಾಮಾಚಾರಿ ನಿರ್ದೇಶಕ ಸಂತೋಷ್ ಆನಂದ ರಾಮ್ ಮತ್ತು ಜಗ್ಗೇಶ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.

ಸಿನಿಮಾ ಶೂಟಿಂಗ್ ನವೆಂಬರ್ 22ರಿಂದ ಪ್ರಾರಂಭಗೊಳ್ಳಲಿದೆ. ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಸಹ ನಿರ್ದೇಶಕರಾಗಿ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದ ದಿನಗಳಂದಲೇ ತಮಗೆ ಪರಿಚಯ ಎಂದು ಜಗ್ಗೇಶ್ ಹೇಳಿದ್ದಾರೆ. ಅವರು ಕನ್ನಡ ಚಿತ್ರರಂಗದ ಟಾಪ್ ಡೈರೆಕ್ಟರ್ ಆಗುತ್ತಾರೆ ಎಂದು ನನಗೆ ಮೊದಲೇ ಗೊತ್ತಿತ್ತು. ಅವರು ಫೇಮಸ್ ಆಗುವುದಕ್ಕೆ ಹಿಂದೆಯೇ ಒಮ್ಮೆ ನನ್ನ ಅಗ್ರಜ ಸಿನಿಮಾ ಪ್ರೆಸ್ ಮೀಟ್ ನಲ್ಲಿ ಅವರನ್ನು ಸ್ಟೇಜ್ ಮೇಲೆ ಕರೆಸಿದ್ದೆ. ಎಂದು ಜಗ್ಗೇಶ್ ಹಳೆ ಘಟನೆಯನ್ನು ಮೆಲುಕು ಹಾಕಿದ್ದಾರೆ

ರಾಘವೇಂದ್ರ ಸ್ಟೋರ್ಸ್ ಎನ್ನುವುದು ಒಂದು ಪವಾಡ ಎಂದಿರುವ ಜಗ್ಗೇಶ್ ತಮ್ಮ ಮೆಚ್ಚಿನ ಗುರು ರಾಘವೇಂದ್ರ ಸ್ವಾಮಿಗಳ ಹೆಸರೇ ಆ ಸಿನಿಮಾ ಟೈಟಲ್ ಇರುವುದರಿಂದ ಅದುವೇ ತಮಗೆ ಶ್ರೀರಕ್ಷೆ ಎನ್ನುವ ಮಾತುಗಳನ್ನು ಜಗ್ಗೇಶ್ ಆಡಿದ್ದಾರೆ.

Raksha Deshpande

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

7 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

31 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

45 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago