ರಾಜ್ ಸೂರ್ಯ ನಿರ್ದೇಶನದ ‘ಬೆಂಗಳೂರು ಬಾಯ್ಸ್’ ಚಿತ್ರದ ಮೊದಲ ಹಂತದ ಶೂಟಿಂಗ್ ಪೂರ್ಣ

ಬೆಂಗಳೂರು : ರಾಜ್ ಸೂರ್ಯ ನಿರ್ದೇಶನದ ‘ಬೆಂಗಳೂರು ಬಾಯ್ಸ್’ ಚಿತ್ರದ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ.

ಕಳೆದ ವರ್ಷ ಮಾರ್ಚ್ ನಲ್ಲಿ    ಶೂಟಿಂಗ್ ಆರಂಭಿಸಲು ಚಿತ್ರ ತಂಡ ನಿರ್ಧರಿಸಿತ್ತು, ಆದರೆ ಕೊರೋನಾ ಸಾಂಕ್ರಾಮಿಕದ ಕಾರಣ ಪ್ರಾಜೆಕ್ಟ್ ಹಲವು ತಿಂಗಳುಗಳ ಕಾಲ ವಿಳಂಬವಾಯಿತು. ಇತ್ತೀಚೆಗೆ ಚಿತ್ರ ತಂಡ ಶೂಟಿಂಗ್ ಆರಂಭಿಸಿದ್ದು ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದೆ.

ಈ ಚಿತ್ರದಲ್ಲಿ ಸಚ್ಚಿನ್ ಗೋಪಾಲಸ್ವಾಮಿ , ಚಂದನ್ ಆಚಾರ್, ಫೇಸ್ ಟು ಫೇಸ್ ಖ್ಯಾತಿಯ ರೋಹಿತ್ ಮತ್ತು ಅಭಿಷೇಕ್ ಪ್ರಮುಖ ಪಾತ್ರಗಳಲ್ಲಿದ್ದಾರೆ, ಇನ್ನೂ ವೈನಿಧಿ ಜಗದೀಶ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ, ಇದರ ಜೊತೆಗೆ ಹಾಸ್ಯ ಕಲಾವಿದ ಚಿಕ್ಕಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Raksha Deshpande

Recent Posts

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ…

41 mins ago

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ…

58 mins ago

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ…

1 hour ago

ವಾಕಿಂಗ್ ಗೆ ಹೋದ ಪೊಲೀಸ್‌ ಕಾನಸ್ಟೇಬಲ್‌ ನಾಪತ್ತೆ

ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್‌ ಕಾನಸ್ಟೇಬಲ್‌ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು,…

2 hours ago

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು…

2 hours ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…

2 hours ago