”ರಾಣ” ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ

ಬೆಂಗಳೂರು: ಶ್ರೇಯಸ್ಸ್ ಕೆ ಮಂಜು ಅಭಿನಯದ ”ರಾಣ” ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ. ನಂದ ಕಿಶೋರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದಾರೆ.

ಈ ಹಿಂದೆ ಇವರಿಬ್ಬರ ಕಾಂಬಿನೇಶ್ ನ “ಪೊಗರು” ಚಿತ್ರದ ಆಡಿಯೋ ಹಕ್ಕು ಕೂಡಾ ಆನಂದ್ ಆಡಿಯೋಗೆ ಹೆಚ್ಚು ಮೊತ್ತಕ್ಕೆ ಮಾರಾಟವಾಗಿತ್ತು. ಈಗ ಇದೇ ಜೋಡಿಯ “ರಾಣ” ಚಿತ್ರದ ಆಡಿಯೋ ರೈಟ್ ಸಹ ಉತ್ತಮ ಮೊತ್ತಕ್ಕೆ ಮಾರಾಟವಾಗಿರುವುದಕ್ಕೆ ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್ ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ಸ್ ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ರಾಣ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.

Sneha Gowda

Recent Posts

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

8 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

11 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

22 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

29 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

46 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago