ಇಂದು ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಜನ್ಮದಿನವಾಗಿದ್ದು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ, ವಿನೋದ್ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ಅವರ ಬಹುನಿರೀಕ್ಷಿತ ‘ವರದ’ ಚಿತ್ರದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.
ಉದಯ್ ಪ್ರಕಾಶ್ ನಿರ್ದೇಶನದ ಈ ಚಿತ್ರಕ್ಕೆ ಪ್ರದೀಪ್ ವರ್ಮಾ ಸಂಗೀತ ನೀಡಿದ್ದಾರೆ, ಅಮಿತ ನಾಯಕಿಯಾಗಿ ಅಭಿನಯಿಸಿದ್ದಾರೆ ಈಗಾಗಲೇ ಈ ಸಿನಿಮಾ ಶೂಟಿಂಗ್ ಬಹುತೇಕ ಮುಗಿದಿದ್ದು, ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಸಜ್ಜಾಗಿದೆ