News Karnataka Kannada
Saturday, May 04 2024
ಸಾಂಡಲ್ ವುಡ್

 ‘ಶಿವಾಜಿ ಸೂರತ್ಕಲ್-2’: ಫಸ್ಟ್ ಲುಕ್ ಬಿಡುಗಡೆ ಮಾಡಿದ ಚಿತ್ರತಂಡ

Ramesh Aravind
Photo Credit :

ಸಾಂಡಲ್ ವುಡ್ : ಇಂದು ನಟ ರಮೇಶ್ ಅವರಿಗೆ 57ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷದಿನದಂದು ಶಿವಾಜಿ ಸೂರತ್ಕಲ್ ನ ಚಿತ್ರತಂಡ ರಮೇಶ್ ಅರವಿಂದ್ ರ ಹೊಸ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಶಿವಾಜಿ ಸುರತ್ಕಲ್‌ ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವಾಗಿದ್ದು, ಈಗ ಆ ಚಿತ್ರದ ಮುಂದುವರೆದ ಭಾಗದಲ್ಲಿ ನಟಿಸಲು ರಮೇಶ್ ಅರವಿಂದ್ ರೆಡಿಯಾಗಿದ್ದಾರೆ.

ಈ ಚಿತ್ರಕ್ಕೆ ಆಕಾಶ್‌ ಶ್ರೀವತ್ಸ ಆಕ್ಷನ್- ಕಟ್ ಹೇಳಲಿದ್ದು, ಅನೂಪ್‌ ಹಾಗೂ ರೇಝಾ ಕೆ.ಎನ್ ಈ ಚಿತ್ರದಲ್ಲಿ ಹೂಡಿಕೆ ಮಾಡಲಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಅಕ್ಟೋಬರ್ ನಲ್ಲಿ ಪ್ರಾರಂಭಿಸಲು ಚಿತ್ರತಂಡ ಪ್ಲಾನ್ ಮಾಡಿದೆ. ಅರವಿಂದ್ ಜೊತೆಗೆ ರಾಧಿಕಾ ನಾರಾಯಣ್‌, ರಘುರಾಮನಕೊಪ್ಪ ಮತ್ತು ವಿದ್ಯಾಮೂರ್ತಿ ಪಾರ್ಟ್ 2ನಲ್ಲೂ ಕಾಣಿಸಿಕೊಳ್ಳಲಿದ್ದು, ಉಳಿದ ಪಾತ್ರಗಳಿಗೆ ಹೊಸಮುಖಗಳು ಪರಿಚಯಿಸಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು