News Karnataka Kannada
Monday, April 29 2024
ಸಾಂಡಲ್ ವುಡ್

ಸ್ಯಾಂಡಲ್ ವುಡ್‌ಗೆ ಬಾಲಿವುಡ್ ನಟ ಗೋವಿಂದ ಎಂಟ್ರಿ

Govinda 04092021
Photo Credit :

ಬಾಲಿವುಡ್ ನಟ ಗೋವಿಂದ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.

ಇನ್ನೂ ಈ ಬೆಳವಣಿಗೆ ಬಗ್ಗೆ ನಿರ್ದೇಶಕ ಕಿರಣ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ನಿರ್ಮಾಪಕ ನವೀನ್ ಕುಮಾರ್, ಗೋವಿಂದ ಅವರ ಜೊತೆ ಮಾತನಾಡಿದ್ದು ಡಾಟೆಡ್ ಲೈನ್ ಮೇಲೆ ಸಹಿ ಮಾಡಬೇಕಾಗಿದೆ. ಕೂಡಲೇ ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ.

ಕರ್ನಾಟಕ ಮತ್ತು ಕನ್ನಡದ ಜೊತೆ ಗೋವಿಂದ ಅವರಿಗೆ ಅವಿನಾಭಾವ ಸಂಬಂಧವಿದೆ. ಗೋವಿಂದ ಅವರು ಡಾ. ರಾಜ್ ಕುಮಾರ್ ಅವರ ಬಹು ದೊಡ್ಡ ಅಭಿಮಾನಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು