ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ಇನ್ನಿಲ್ಲವಾಗಿದ್ದಾರೆ.
ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ವಿಧಿವಶರಾಗಿದ್ದಾರೆ.ಕನ್ನಡದ ಹಲವು ನಟರೊಂದಿಗೆ, ನಟಿಯರೊಂದಿಗೆ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತವರು ನಟ ಅಶ್ವಥ್ ನಾರಾಯಣ್ ಅವರಾಗಿದ್ದರು.
ಇದೀಗ ಅವರ ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವಥ್ ನಾರಾಯಣ್ ನಿಧನರಾಗಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.