ಹರಿಕಥೆಯಲ್ಲ ಗಿರಿ ಕಥೆ ಸಿನಿಮಾ ಬಿಡುಗಡೆಗೆ ತಯಾರಿ

ಸ್ಯಾಂಡಲ್ ವುಡ್:   ರಿಷಬ್ ಶೆಟ್ಟಿ ಅಭಿನಯದ ಹರಿಕಥೆಯಲ್ಲ ಗಿರಿಕಥೆ ಚಿತ್ರದ ಶೂಟಿಂಗ್ ಕೆಲಸ ಆರಂಭವಾಗಿರುವ ಎಲ್ಲರಿಗೂ ಗೊತ್ತೇ ಇದೆ ಇದೀಗ ಚಿತ್ರೀಕರಣ ಸಂಪೂರ್ಣವಾಗಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಮುಂದಾಗಿದೆ ಸಂದೇಶ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಕಾಮಿಡಿ ಸಿನಿಮಾ ಇದಾಗಿದ್ದು ಮತ್ತು ಅವರು ನಿರ್ದೇಶನ ಮಾಡಿದ್ದಾರೆ.
ಚಿತ್ರೀಕರಣ ಸಂಪೂರ್ಣ ವಾಗಿರುವ ಫೋಟೋ ಒಂದನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಸತ್ಯ ರಿಷಬ್ ಶೆಟ್ಟಿ ಕೈಯಲ್ಲಿ ಬೆಲ್ ಬಾಟಮ್ 2 ಕಾಂತರ ರುದ್ರ ಪ್ರಯಾಗ , ಗರುಡ ಗಮನ ವೃಷಭ ವಾಹನ ಚಿತ್ರಗಳಿವೆ.

Swathi MG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

32 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

54 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago