ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು, ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು.
ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಚೆಂದನವನದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.