News Karnataka Kannada
Thursday, May 02 2024
ಸಾಂಡಲ್ ವುಡ್

800ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಘರ್ಜಿಸುತ್ತಿದೆ ‘ಮದಗಜ’

Madagaja
Photo Credit :

ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರ ಇಂದು 800ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಿದೆ.

ರಾಜ್ಯಾದ್ಯಂತ 600 ಚಿತ್ರಮಂದಿರಗಳಲ್ಲಿನ 800ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮದಗಜ ಸದ್ದು ಮಾಡಲಾರಂಭಿಸಿದೆ. ಈ ಚಿತ್ರಕ್ಕೆ ಎಸ್. ಮಹೇಶ್ ನಿರ್ದೇಶನ ಮಾಡಿದ್ದು, ಉಮಾಪತಿ ಶ್ರೀನಿವಾಸಗೌಡ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

ಸಿನಿಮಾದಲ್ಲಿ ಶ್ರೀಮುರಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಳ್ಳಲಿದ್ದು, ನಟ ಜಗಪತಿ ಬಾಬು, ಗರುಡಾ ರಾಮ್, ರಂಗಾಯಣ ರಘು, ಚಿಕ್ಕಣ್ಣ ಈ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಡಿ.10ಕ್ಕೆ ತೆಲುಗು ಹಾಗೂ ತಮಿಳಿನಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು