ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಬಂಪರ್ ಉಡುಗೊರೆ

ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ.

ಮಲೇಷ್ಯಾಗೆ ಬಂದಿಳಿದಿರುವ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿ ಮುಗಿಬಿದ್ದರು. ಚಿನ್ನದ ಅಂಗಡಿ ಉದ್ಘಾಟನೆಯ ನಂತರ ನಟ ಯಶ್​ ಫ್ಯಾನ್ಸ್ ಭೇಟಿಯಾಗಿದ್ದಾರೆ. ಜೊತೆಗೆ ಚಿನ್ನದ ಅಂಗಡಿ ಉದ್ಘಾಟಿಸಿದ್ದಕ್ಕಾಗಿ ಅವರಿಗೆ ಕೆ.ಜಿ.ಎಫ್ ಶೈಲಿಯ ಚಿನ್ನದ ಬಿಸ್ಕತ್ ನೀಡಲಾಗಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ ಕಲಾವಿದರ ಜೊತೆ ಪೇಟಿಂಗ್ ಮಾಡಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋವನ್ನು ಯಶ್‌ ಬಿಡುಗಡೆಗೊಳಿಸಿ ಬೆರಗಿನಿಂದ ನೋಡಿದ್ದಾರೆ. ಆ ವಿಡಿಯೋ ಕೂಡ ವೈರಲ್ ಆಗಿದೆ.

Ashitha S

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

5 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

47 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

49 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago