ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್​ಗೆ ಹೃದಯಾಘಾತವಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ಧನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

ಕಳೆದ ದಿನ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್​ ಜನಾರ್ದನ್​ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ವರದಿಯಾಗಿದೆ.

 

Ashitha S

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

12 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

27 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

48 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago