News Karnataka Kannada
Monday, April 29 2024
ಸಾಂಡಲ್ ವುಡ್

ನಟ ರಿಷಬ್‌ ಶೆಟ್ಟಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

Actor Rishab Shetty honoured with Dadasaheb Phalke Award
Photo Credit : By Author

ಬೆಂಗಳೂರು: ನಟ ರಿಷಬ್‌ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್‌ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದು, ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ.

ಫೆ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌’ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು